Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ, ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ, ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ

    July 26, 2022
    Share

    ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಬ್ನಲ್ಲಿ ಪಾರ್ಟಿ ನಡೆಯುತಿದ್ದು, ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಚಾರವಾಗಿ ಭಜರಂಗದಳ ಕಾರ್ಯಕರ್ತರು ಪಬ್ ಪ್ರವೇಶ ಖಂಡಿಸಿ ನಿನ್ನೆ ಪಬ್ ಮುಂದೆ ಜಮಾವಣೆಗೊಂಡಿದ್ದರು.

    Post Views: 208

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.