Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲಕ್ಷ.ರೂ. ವಂಚನೆ
    ಇತ್ತೀಚಿನ ಸುದ್ದಿ

    ಉಡುಪಿ : ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲಕ್ಷ.ರೂ. ವಂಚನೆ

    November 14, 2024
    Share

    ಮಲ್ಪೆ : ಡ್ರಗ್ಸ್ ಪಾರ್ಸೆಲ್ ಕಳುಹಿಸಿರುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಂದ 20.ಲಕ್ಷ ರೂ. ಖಾತೆಗೆ ವರ್ಗಾಯಿಸಿ ವಂಚನೆ ಎಸಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.7ರಂದು ಅಪರಿಚಿತ ವ್ಯಕ್ತಿ ಕೋರಿಯರ್ ಕಂಪನಿಯಿಂದ ಕರೆ ಮಾಡಿರುವುದಾಗಿ ಹೇಳಿ, ನೀವು ಕಳಿಸಿರುವ ಪಾರ್ಸೆಲ್‌ನಲ್ಲಿ ಬಟ್ಟೆ, ಪಾಸ್‌ಪೋರ್ಟ್, ಡೆಬಿಟ್ ಕಾರ್ಡ್, ಲ್ಯಾಪ್‌ಟಾಪ್, ಎಂಡಿಎಂಎ ಡ್ರಗ್ಸ್ ಇದ್ದು ಆ ಪಾರ್ಸೆಲ್ ಮುಂಬೈಯ ಎನ್‌ ಸಿಬಿ ಅವರ ಬಳಿ ಇದೆ. ನೀವು ಅರ್ಮನ್ ಅಲಿಗೆ ಪಾರ್ಸೆಲ್ ಕಳುಹಿಸಿರುವುದಾಗಿ ತಿಳಿಸಿದರು. ಇದಕ್ಕೆ ಪೊಲೀಸ್ ಕ್ಲಿಯರೆನ್ಸ್ ಪಡೆಯಲು ವಿಡಿಯೋ ಕಾಲ್‌ ಗೆ ಬರುವಂತೆ ತಿಳಿಸಿದರು. ಎಲ್ಲಾ ದಾಖಲೆಗಳನ್ನು ಪರಿಶೀಲಿಸುವುದಾಗಿ ತಿಳಿಸಿ , ವ್ಯಕ್ತಿಯ ಬ್ಯಾಂಕ್‌ ನ ಖಾತೆಯ ಅಪ್ಲಿಕೇಶನ್ ಲಾಗಿನ್ ಆಗಲು ಸೂಚಿಸಿ ಪರ್ಸನಲ್ ಲೋನ್ ಸೆಕ್ಷನ್‌ನಲ್ಲಿ 20 ಲಕ್ಷ ವಂಚನೆಯ ಹಣ ಇದ್ದು 20 ಲಕ್ಷ ಹಣವನ್ನು ತಮ್ಮ ಖಾತೆಗೆ ಜಮಾವಣೆ ಮಾಡಿಕೊಳ್ಳುವಂತೆ ಸೂಚಿಸಿದರು. ಅದನ್ನು ನಂಬಿ 20 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿ ವಂಚನೆಗೆ ಒಳಗಾಗಿರುವುದಾಗಿ ದೂರಲಾಗಿದೆ.

    Post Views: 202

    Related Posts

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.