Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದ್ಯಪ್ರೀಯರಿಗೆ ಬಿಗ್ ಶಾಕ್ : ನ.20 ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ’ ಬಂದ್!
    ಇತ್ತೀಚಿನ ಸುದ್ದಿ

    ಮದ್ಯಪ್ರೀಯರಿಗೆ ಬಿಗ್ ಶಾಕ್ : ನ.20 ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ’ ಬಂದ್!

    November 15, 2024
    Share

    ಬೆಂಗಳೂರು : ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ.

    ಗುರುವಾರ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಅಸೋಶಿ ಯೇಶನ್ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

    ಅಬಕಾರಿ ಕಾಯ್ದೆಯ ಕಲಂ 29 ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು. ಚಿಲ್ಲರೆ ಲದೆ ಮಾರಾಟದ ಮೇಲೆ ಮದ್ಯ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್‌ಗೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಿ, ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದರು.

    ಬೆಂಬಲ ಇಲ್ಲ

    ಒಂದೆಡೆ ಮದ್ಯದಂಗಡಿ ಮಾಲೀಕರು ಬಂದ್ ಗೆ ಕರೆ ನೀಡಿದರೆ ಇನ್ನೊಂದೆಡೆ ಹೋಟೆಲ್ ಮಾಲೀಕರು ನಾವು ಬಂದ್ ಮಾಡಲ್ಲ, ಬೆಂಬಲವು ನೀಡಲ್ಲ ಎಂದಿದ್ದಾರೆ. ರಾಜ್ಯ ಮದ್ಯ ಮಾರಾಟಗಾರರ ಸಂಘವು ನ. 20ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ಬೆಂಬಲ ನೀಡುವುದಿಲ್ಲವೆಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ ಸ್ಪಷ್ಟಪಡಿಸಿದೆ.

    Post Views: 241

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.