Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಂದೂರು: ಮೀನು ಸಾಗಿಸುವ ವಾಹನದಲ್ಲಿ ಜಾನುವಾರ ಸಾಗಾಟ..!
    ಇತ್ತೀಚಿನ ಸುದ್ದಿ

    ಬೈಂದೂರು: ಮೀನು ಸಾಗಿಸುವ ವಾಹನದಲ್ಲಿ ಜಾನುವಾರ ಸಾಗಾಟ..!

    November 16, 2024
    Share

    ಬೈಂದೂರು: ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದು ಪಲ್ಟಿಯಾಗಿ ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ.

    ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಹೊತ್ತು ಮಿನಿ ಇನ್ಸುಲೇಟರ್ ವಾಹನದೊಳಗೆ ಮೀನು ತುಂಬಿರುವ ಟ್ರೇಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಅತಿ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 177

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.