Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ..!!
    ಇತ್ತೀಚಿನ ಸುದ್ದಿ

    ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ..!!

    July 27, 2022
    Share


    ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಸಂಘಟನೆಯ ಮುಖಂಡನನ್ನು ತಲವಾರಿನಿಂದ ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.

    ಹೌದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿರುವ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಪ್ರವೀಣ್ ನೆಟ್ಟಾರು (32) ಮೃತ ವ್ಯಕ್ತಿಯಾಗಿದ್ದಾರೆ.

    ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ದಾಳಿ ಮಾಡಿದೆ. ದಾಳಿಗೊಳಗಾದ ಪ್ರವೀಣ್ ರನ್ನು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾದರು ಪ್ರಯೋಜನವಾಗಿಲ್ಲ.

    ಬೆಳ್ಳಾರೆ ಪೆಟ್ರೋಲ್ ಪಂಪ್ ಬಳಿಯ ಮಾಸ್ತಿ ಕಟ್ಟೆ ಎಂಬಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

    ಇತ್ತೀಚೆಗಷ್ಟೇ ಬೆಳ್ಳಾರೆಯ ಕಳಂಜ ಎಂಬಲ್ಲಿ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಸಂಘಪರಿವಾರದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಗೈದಿದ್ದರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ರಿವೆಂಜ್ ಪಡೆದುಕೊಂಡಿರಬಹುದು ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    Post Views: 216

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.