Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

    November 20, 2024
    Share

    ಬಂಟ್ವಾಳ: ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಘಟನೆ ವಿಟ್ಲದ ಮಂಕುಡೆ ಎಂಬಲ್ಲಿ ಮಂಗಳವಾರ ಹಗಲು ಹೊತ್ತಿನಲ್ಲಿ ನಡೆದಿದೆ.

    ವಿಟ್ಲದ ಮಂಕುಡೆ ಕಲ್ಕಾಜೆ ನಿವಾಸಿ ಗಣೇಶ್‌ ಶೆಟ್ಟಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಗಣೇಶ್ ಶೆಟ್ಟಿಯವರ ಪತ್ನಿ ಪೇಟೆಗೆ ಹೋಗಿದ್ದ ಸಂದರ್ಭ ಕಳ್ಳರು ಹಿಂಬದಿ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿದ್ದಾರೆ.

    ಮನೆಯೊಳಗೆ ನುಗ್ಗಿದ ಕಳ್ಳರು ಕೋಣೆಯೊಳಗಿದ್ದ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದರು.

    Post Views: 202

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.