Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಉಪನ್ಯಾಸಕ- ಓರ್ವ ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಕಡಬ: ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಉಪನ್ಯಾಸಕ- ಓರ್ವ ಆಸ್ಪತ್ರೆಗೆ ದಾಖಲು

    November 21, 2024
    Share

    ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು  ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ.

    ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬ ಪ್ರಶ್ನಿಸಿ ಬುಧವಾರ ದಿನ  ಮುಂಜಾನೆ ವೇಳೆ ಹೊಡೆದಿರುವುದಾಗಿ ಆರೋಪಿಸಲಾಗಿದೆ.

     ರಾಮಕುಂಜದ  ದ್ವಿತೀಯ ಪಿಯುಸಿ  ವಿದ್ಯಾರ್ಥಿ ಕವನ್ ಎಂಬವರು  ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ. ವಿದ್ಯಾರ್ಥಿಯ ಹೇಳಿಕೆ ಪ್ರಕಾರ ಎಂಟು ವಿದ್ಯಾರ್ಥಿಗಳಿಗೆ ಹೊಡೆದಿರುವುದಾಗಿ ಆರೋಪ ವ್ಯಕ್ತಪಡಿಸಿದ್ದಾರೆ.

    ತಡ ರಾತ್ರಿ ಕಡಬ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವ ಸಂದರ್ಭದಲ್ಲಿ ಉಪನ್ಯಾಸಕನೂ ಆಗಮಿಸಿದ್ದು , ಸ್ಥಳದಲ್ಲಿದ್ದ ಯುವಕರ ಗುಂಫು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯೊಳಗೆ ಕೆಲ ಹೊತ್ತು ಭಾರಿ ಮಾತಿನ ಚಕಮಕಿ ನಡೆದಿತ್ತು.ಬಳಿಕ ಆಸ್ಪತ್ರೆ ಸಿಬ್ಬಂದಿಗಳು ಯುವಕರಿಗೆ ಆಸ್ಪತ್ರೆಯಿಂದ ಹೊರ ಹೋಗುವಂತೆ ಸೂಚಿಸಿದ್ದರು.

    Post Views: 254

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.