Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್‌  ಪಾರ್ಥೀವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ -ಪುತ್ತೂರಿನಿಂದ ಮೆರವಣಿಗೆ
    ಇತ್ತೀಚಿನ ಸುದ್ದಿ

    ಪ್ರವೀಣ್‌  ಪಾರ್ಥೀವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ -ಪುತ್ತೂರಿನಿಂದ ಮೆರವಣಿಗೆ

    July 27, 2022
    Share

    ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಬೆಳಗ್ಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯುತು. ಪುತ್ತೂರಿನಿಂದ ಸವಣೂರು ನಿಂತಿಕಲ್ಲು ಮಾರ್ಗವಾಗಿ ಪ್ರವೀಣ್ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.

    ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(29) ಅವರನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.

    Post Views: 212

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.