Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!
    ಇತ್ತೀಚಿನ ಸುದ್ದಿ

    ಉಳ್ಳಾಲ: ತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!

    July 27, 2022
    Share

    ಉಳ್ಳಾಲ:  ಅಪ್ರಾಪ್ತ ಮಗಳ ಮೇಲೆಯೇ ಮಲತಂದೆಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಹೊರ ಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸಿತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್ ಜತೆಗೆ ಸಂತ್ರಸ್ತ ಬಾಲಕಿಯ ತಾಯಿ ಸಂಸಾರ ನಡೆಸುತ್ತಿದ್ದರು. ಆಕೆ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಅಶ್ವಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗ್ತಿದೆ. ವಿಪರೀತ ರಕ್ತಸ್ರಾವವಾದ ಕಾರಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 345

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.