Facebook Twitter Instagram
    Sunday, June 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು
    ಇತ್ತೀಚಿನ ಸುದ್ದಿ

    ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

    November 26, 2024
    Share

    11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನ ಶಾಲೆಯೊಂದರಲ್ಲಿ ನಡೆದಿದೆ.

    ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ. ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ.

    Post Views: 142

    Related Posts

    ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಮಹಾಪೋಷಕ ಪ್ರಶಸ್ತಿ ಪ್ರದಾನ

    June 1, 2025

    ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

    June 1, 2025

    ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!

    June 1, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.