Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್‌:  ಮಗುವಿನ ಅಶ್ಲೀಲ ವೀಡಿಯೋ ರವಾನೆ-   ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಸುರತ್ಕಲ್‌:  ಮಗುವಿನ ಅಶ್ಲೀಲ ವೀಡಿಯೋ ರವಾನೆ-   ಪ್ರಕರಣ ದಾಖಲು

    July 28, 2022
    Share

    ಸುರತ್ಕಲ್‌: ಮಗುವಿನ ಅಶ್ಲೀಲ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿರುವುದು ಹಾಗೂ ಅದರ ಬಗ್ಗೆ ಕಮೆಂಟ್‌ ಮಾಡಿರುವ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಚಿತ್ತರಂಜನ್‌ ಶೆಟ್ಟಿ ವಿರುದ್ಧ ಕೇಸು ದಾಖಲಾಗಿದೆ.

    ಕೇಂದ್ರದ ಅಪರಾಧ ನಿಯಂತ್ರಣದ ಸೈಬರ್‌ ಟಿಪ್‌ ಪೋರ್ಟಲ್‌ ಮೂಲಕ ಕಳುಹಿಸಿರುವ ಅರ್ಜಿಯ ಪ್ರಕಾರ ಪ್ರಕರಣ ದಾಖಲಾಗಿದೆ.

    ಚಿತ್ತರಂಜನ್‌ ಶೆಟ್ಟಿ ಅಶ್ಲೀಲತೆಯ ವೀಡಿಯೋವನ್ನು ಕಳುಹಿಸಿರುವ ಮಾಹಿತಿ ಪೋರ್ಟಲ್‌ನಲ್ಲಿ ದಾಖಲಾಗಿದೆ.

    ಇದೊಂದು ಅತ್ಯಾಧುನಿಕ ಪೋರ್ಟಲ್‌ ಆಗಿದ್ದು ಇದರಲ್ಲಿ ಲೈಂಗಿಕ ದೌರ್ಜನ್ಯ ವೀಡಿಯೋ ರವಾನೆ ಆದಲ್ಲಿ ಮಾಹಿತಿಗಳು ದಾಖಲಾಗುತ್ತದೆ. ಸಾಕ್ಷಿಗಳ ಆಧಾರದ ಮೇಲೆ ಆರೋಪಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 167

    Related Posts

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.