Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫೆಂಗಲ್ ಚಂಡಮಾರುತ ಅಬ್ಬರ: ದ.ಕ‌ ಜಿಲ್ಲಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
    ಇತ್ತೀಚಿನ ಸುದ್ದಿ

    ಫೆಂಗಲ್ ಚಂಡಮಾರುತ ಅಬ್ಬರ: ದ.ಕ‌ ಜಿಲ್ಲಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    December 2, 2024
    Share

    ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮೀನುಗಾರರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

    Post Views: 172

    Related Posts

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026

    ಉಡುಪಿ: ಗಾಜಿನ ಕಾರ್ಖಾನೆಯಲ್ಲಿ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026

    ಉಡುಪಿ: ಗಾಜಿನ ಕಾರ್ಖಾನೆಯಲ್ಲಿ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.