Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

    December 3, 2024
    Share

    ಬೆಳ್ತಂಗಡಿ: ಸಮೀಪ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ‌ ಮೃತದೇಹ ಹೊರತೆಗೆಯಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

    ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ‌ ಸುಮಾರು 5‌‌ರಿಂದ‌ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು.

    ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ‌‌‌ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿ‌ಯ‌ ಸಂಜಯ ನಗರದ ಇಸ್ಮಾಯಿಲ್‌ ಹಾಗೂ ಅಗ್ನಿಶಾಮಕದಳದವರು ರಾತ್ರಿ‌11‌ರ‌ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ.

    ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.

    Post Views: 192

    Related Posts

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026

    ಉಡುಪಿ: ಗಾಜಿನ ಕಾರ್ಖಾನೆಯಲ್ಲಿ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026

    ಉಡುಪಿ: ಗಾಜಿನ ಕಾರ್ಖಾನೆಯಲ್ಲಿ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.