Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ- ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ- ಆರೋಪಿ ಬಂಧನ

    December 5, 2024
    Share

    ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ.

    ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ ಸಲಾಂ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.