Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ: ಡಿ.11ರಂದು ಶಾಲಾ ಕಾಲೇಜ್‌ಗಳಿಗೆ ರಜೆ‌ ಘೋಷಣೆ
    ಇತ್ತೀಚಿನ ಸುದ್ದಿ

    ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ: ಡಿ.11ರಂದು ಶಾಲಾ ಕಾಲೇಜ್‌ಗಳಿಗೆ ರಜೆ‌ ಘೋಷಣೆ

    December 10, 2024
    Share

    ಬೆಂಗಳೂರು : ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ (SM Krishna) ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

    ಖಾಸಗಿ ಶಾಲೆಗಳಿಗೂ ರಜೆ
    ಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

    Post Views: 182

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.