Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತದಿಂದ ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತದಿಂದ ಯುವಕ ಮೃತ್ಯು

    December 11, 2024
    Share

    ಬಂಟ್ವಾಳ : ಸೌದಿ ಅರೇಬಿಯಾದ ತಬೂಕ್ ಸಮೀಪದ ಅಲ್ ಉಲಾ ಎಂಬ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಮೇಲಿನ ವಗ್ಗ ನಿವಾಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ಯುವಕನನ್ನು ಮೇಲಿನ ವಗ್ಗದ ಈಗಲ್ ಕುಟುಂಬದ ದಿವಂಗತ ಮುಹಮ್ಮದ್ ಯಾನೆ ಪುತ್ತೂಬಾವ ಎಂಬವರ ಪುತ್ರ ಇಬ್ರಾಹೀಮ್ ನವಾಜ್ (35) ಎಂದು ಹೆಸರಿಸಲಾಗಿದೆ.

    ಈ ಹಿಂದೆ ಊರಿನಲ್ಲಿ ಬಿ ಸಿ ರೋಡು ಸಮೀಪದ ಮಿತ್ತಬೈಲು ಎಂಬಲ್ಲಿ ಟಾಪ್ ಆಂಡ್ ಟಾಪ್ ಹೆಸರಿನ ಕಾರು ಉದ್ಯಮ ನಡೆಸುತ್ತಿದ್ದು ಟಾಪ್ ಆಂಡ್ ಟಾಪ್ ನವಾಜ್ ಎಂದೇ ಗುರುತಿಸಿಕೊಂಡಿದ್ದ.ಬಳಿಕ ಬೆಂಗಳೂರು ನಲ್ಲಿ ಉದ್ಯೋಗಿಯಾಗಿದ್ದರು. ಬಳಿಕ ಇವರು ಇತ್ತೀಚಿಗೆ ಸುಮಾರು ಆರು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಸೋಮವಾರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಅವರು ಮೃತ್ತಾಪಟ್ಟಿದ್ದಾರೆ ಎನ್ನಲಾಗಿದೆ. ಈತ ವಗ್ಗ ನಿವಾಸಿ, ಕಾಂಗ್ರೆಸ್ ಮುಖಂಡ, ಬೀಡಿ ಉದ್ಯಮಿ ಇ ಕೆ ಲತೀಫ್ ಅವರ ಸಹೋದರಿಯ ಪುತ್ರ.ಮೃತರು ಪತ್ನಿ, ತಾಯಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತದೇಹ ಬುಧವಾರ ಅಸರ್ ನಮಾಜ್ ಬಳಿಕ ಅಲ್ ಉಲಾ ಸೂಕ್ ಅಲ್ ಕುದ್ರಾ ಬಳಿಯ ಮಸೀದಿಯಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

    Post Views: 226

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.