Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»9/11 ದಾಖಲೆ ನೀಡಲು ಲಂಚ ಕೇಳಿದ ಪಿಡಿಓಗೆ 3 ವರ್ಷ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    9/11 ದಾಖಲೆ ನೀಡಲು ಲಂಚ ಕೇಳಿದ ಪಿಡಿಓಗೆ 3 ವರ್ಷ ಜೈಲು ಶಿಕ್ಷೆ

    December 14, 2024
    Share

    ಮಂಗಳೂರು: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

    ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ನಾಯ್ಕ 9/11ರ ದಾಖಲೆ ನೀಡಲು ₹9,000 ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇಲೆ 2019ರ ಜೂನ್ 3ರಂದು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿದ್ದರು. ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಶ್ಯಾಮಸುಂದರ ಎಚ್.ಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಆರೋಪಿಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ ₹50 ಸಾವಿರ ದಂಡ ವಿಧಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ವಕೀಲ ರವೀಂದ್ರ ಮುನ್ನಿಪಾಡಿ ವಾದಿಸಿದ್ದರು.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.