Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಯುವಕ
    ಇತ್ತೀಚಿನ ಸುದ್ದಿ

    ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಯುವಕ

    December 17, 2024
    Share

    ಸುಳ್ಯದಲ್ಲಿ ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ‌

    ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

    “ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ” ಎಂದು ವಾಟ್ಸಾಪ್ ಗೆ ಸ್ಟೇಟಸ್ ಹಾಕಿ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಪುರುಷೋತ್ತಮ್ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರ ಮಕ್ಕಳನ್ನ ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 256

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.