Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್ – ಮೂವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಹೊಸವರ್ಷದ ಆಚರಣೆಗೆ ತರಿಸಿದ್ದ 9ಲಕ್ಷ ರೂ. ಮೌಲ್ಯದ ಮಾದಕದ್ರವ್ಯ ಸೀಝ್ – ಮೂವರು ಅರೆಸ್ಟ್

    December 19, 2024
    Share

    ಮಂಗಳೂರು: ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್ ಕಿನ್ನಿ ಮುಲ್ಕಿ ಹತ್ತಿರ ನಿವಾಸಿ ಮೊಹಮ್ಮದ್ ಫರ್ವೆಜ್ ಉಮರ್ (25), ಉಡುಪಿ, ಬ್ರಹ್ಮಗಿರಿ ನಿವಾಸಿ ಶೇಖ್ ತಹೀಮ್ (20) ಬಂಧಿತ ಆರೋಪಿಗಳು. ಬಂಧಿತರಿಂದ 5 ಕೆಜಿ ಗಾಂಜಾ, 100 ಗ್ರಾಂ ಎಂಡಿಎಂಎ, 7ಗ್ರಾಂ ಕೋಕೆನ್, 17ಗ್ರಾಂ ತೂಕದ 35 ಎಂಡಿಎಂಎ ಪಿಲ್ಸ್, 100 ಗ್ರಾಂ ಚರಸ್, 8 ಗ್ರಾಂ ಹೈಡೋವಿಡ್ ಗಾಂಜ, 3 ಎಲ್ಎಸ್‌ಡಿ ಸ್ಕ್ರಿಪ್‌ಗಳು ಸೇರಿದಂತೆ ಒಟ್ಟು 9 ಲಕ್ಷ ರೂ. ಮೌಲ್ಯದ ಮಾದಕದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

    ಅಲ್ಲದೆ ಒಂದು ಚಾಕು, ತೂಕ ಮಾಪನ, ಪ್ಲಾಸ್ಟಿಕ್ ಕವರ್ ಗಳನ್ನು ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ಹುಂಡೈ ಐ10 ಕಾರು ಮತ್ತು ನಂಬರ್ ಇಲ್ಲದ ಏಕ್ಸೆಸ್ 125 ಸ್ಕೂಟರ್ ಅನ್ನು ಡ್ರಗ್ಸ್ ಸ್ಕ್ಯಾಡ್ ಹಾಗೂ ಕಾವೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಆರೋಪಿಗಳಲ್ಲಿ ಪರ್ವೇಜ್ ಎಂಬಾತ ಉಡುಪಿಯಲ್ಲಿ 3 ಗಾಂಜಾ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಆರೋಪಿತರುಗಳನ್ನು ಪತ್ತೆ ಹಚ್ಚಲು ಬಾಕಿ ಇರುತ್ತದೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 243

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.