Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಹುಲಿ ಉಗುರು ಸಾಗಾಟ – ಇಬ್ಬರು ಆರೋಪಿಗಳು ಅರೆಸ್ಟ್
    ಕ್ರೈಂ ಸ್ಟೋರಿ

    ಹುಲಿ ಉಗುರು ಸಾಗಾಟ – ಇಬ್ಬರು ಆರೋಪಿಗಳು ಅರೆಸ್ಟ್

    December 21, 2024
    Share

    ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನಲ್ಲಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

    ಮೈಸೂರಿನ ದೊಡ್ಡ ಹರವೆ ಗ್ರಾಮದ ನವೀನ್ ಕುಮಾರ್, ಹೆಚ್.ಡಿ ಕೋಟೆ ಆಲನಹಳ್ಳಿಯ ಕುಮಾರ ನಾಯಕ್ ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಗಳು, ಅರಣ್ಯ ಸಂಚಾರ ದಳದ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.ವ್ಯಾಘ್ರ ಉಗುರನ್ನು ಪದಕವನ್ನಾಗಿ ಧರಿಸುವುದರಿಂದ ಹೃದಯಕ್ಕೆ ಹತ್ತಿರವಾಗಿ ಧರಿಸುವುದು ಅದೃಷ್ಟ ಮತ್ತು ರಕ್ಷಣೆಯನ್ನು ತರುತ್ತದೆ. ಹುಲಿ ಉಗುರಿನ ಲಾಕೆಟ್ ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ಹಿಂದಿನಿಂದಲೂ ನಂಬಿಕೊಂಡು ಬರಲಾಗಿದೆ. ಆದುದರಿಂದ ಹುಲಿ ಉಗುರಿನ ಅಕ್ರಮ ಸಾಗಾಟ ನಡೆಯುತ್ತೆ. ಆದರೆ ಇದು ಕಾನೂನು ಬಾಹಿರ.

    Post Views: 277

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.