Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ – ಗಲಿಬಿಲಿಗೊಂಡ ಸಿಬ್ಬಂದಿಗಳು
    ಇತ್ತೀಚಿನ ಸುದ್ದಿ

    ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ – ಗಲಿಬಿಲಿಗೊಂಡ ಸಿಬ್ಬಂದಿಗಳು

    December 26, 2024
    Share

    ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್‌ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿ ಮಾತ್ರ ಎನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ. ಬಳಿಕ ಹಂದಿ ಶಾಲಾ ರಸ್ತೆಯತ್ತ ಪರಾರಿಯಾಗಿದೆ ಎನ್ನಲಾಗಿದೆ.

    Post Views: 281

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.