Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಹೊಸ ವರ್ಷಾಚರಣೆಗೆ ಪೊಲೀಸರ ಹದ್ದಿನ ಕಣ್ಣು!!
    ಇತ್ತೀಚಿನ ಸುದ್ದಿ

     ಹೊಸ ವರ್ಷಾಚರಣೆಗೆ ಪೊಲೀಸರ ಹದ್ದಿನ ಕಣ್ಣು!!

    December 28, 2024
    Share

    ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ.

    ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

    ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ ಎಲ್ಲಾ ಫ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮೇಲ್ ಸೇತುವೆಯ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುತ್ತಿರುವುದಾಗಿ ತಿಳಿಸಿದರು. ಎಂಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾಚ್ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ.

    ಪೊಲೀಸರ ಭದ್ರತೆಯನ್ನು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ನಿಯೋಜಿಸಲಾಗಿದೆ ಎಂದರು. ಇನ್ನೂ ಬೆಂಗಳೂರಲ್ಲಿ ಡಿಸೆಂಬರ್.31ರಂದು ರಾತ್ರಿ 1 ಗಂಟೆಯವರೆಗೆ ರೆಸ್ಟೋರೆಂಟ್, ಪಬ್, ಹೋಟೆಲ್ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಆ ನಂತ್ರ ಮುಚ್ಚುವಂತೆ ಸೂಚಿಸಲಾಗಿದೆ ಎಂದರು.

    Post Views: 266

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.