Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್‌ಗೆ ದಿನಾಂಕ ನಿಗದಿ
    ಇತ್ತೀಚಿನ ಸುದ್ದಿ

    ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್‌ಗೆ ದಿನಾಂಕ ನಿಗದಿ

    January 2, 2025
    Share

    ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತ ಈ ಬಾರಿಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಸಲು ಸಜ್ಜಾಗಿದೆ. ಇದೀಗ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್‌ಗೆ’ ದಿನಾಂಕ ನಿಗದಿಯಾಗಿದೆ.

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮೂರನೇ ಆವೃತ್ತಿ ಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರೀಧರ್ ಶೆಟ್ಟಿ ತಿಳಿಸಿದ್ದಾರೆ.

    ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3 ಜನವರಿ 18 ರಿಂದ 22ರವರೆಗೆ ನಡೆಯಲಿದೆ ಎನ್ನುವುದು ಖಚಿತವಾಗಿದೆ. ಪ್ರತಿದಿನ ಸಂಜೆ 4ರಿಂದ ರಾತ್ರಿ 10ರವರೆಗೆ ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವದವರೆಗೆ ಈ ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಯಲಿದೆ. ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3ರ ಸಿದ್ಧತೆ ಭರದಿಂದ ಸಾಗುತ್ತಿದ್ದು, ಆನ್ ಲೈನ್ ಮೂಲಕ ನೂರಕ್ಕೂ ಅಧಿಕ ಸಂಖ್ಯೆಯ ಆಹಾರ ಮಳಿಗೆಗಳು ಈಗಾಗಲೇ ನೋಂದಾಯಿಸಿಕೊಂಡಿವೆ.

    Post Views: 211

    Related Posts

    ಬೆಳ್ತಂಗಡಿ: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್‌ ದಾಳಿ- 9 ಮಂದಿಯ ಬಂಧನ..!

    June 18, 2025

    ಮಂಗಳೂರು: ಕಾರು ಡಿವೈಡರ್‌ ಗೆ ಡಿಕ್ಕಿ- ಇಬ್ಬರು ಯುವಕರು ಸಾವು..!

    June 18, 2025

    ಪುತ್ತೂರು: ಚಾಲಕನಿಂದ ಮಾಲಕನಿಗೆ ಮೋಸ- ಬಾಡಿಗೆಗೆ ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ

    June 18, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.