Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಜಾನುವಾರು ತಲೆ ಹಾಗೂ ತ್ಯಾಜ್ಯ ಎಸೆತ ಪ್ರಕರಣ; ಇಬ್ಬರ ಬಂಧನ
    Uncategorized

    ಜಾನುವಾರು ತಲೆ ಹಾಗೂ ತ್ಯಾಜ್ಯ ಎಸೆತ ಪ್ರಕರಣ; ಇಬ್ಬರ ಬಂಧನ

    January 5, 2025
    Share

    ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಡಿ.17 ರಂದು ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ತುಂಬಿಸಿ‌ ಎಸೆದು ಹೋಗಿರುವ ಘಟನೆ ಇತ್ತೀಚೆಗೆ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಈ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

    ಬೆಳ್ತಂಗಡಿಯ ಆದಂ ಅವರ ಮಗ ಮಹಮ್ಮದ್ ಇರ್ಷಾದ್ (28 ವರ್ಷ), ರವೂಫ್‌ ಅವರ ಮಗ ಮಹಮ್ಮದ್ ಅಜ್ಮಲ್ (30 ವರ್ಷ) ಆರೋಪಿಗಳನ್ನು ಬಂಧನ ಮಾಡಲಾಗಿದೆ. ಇವರ ಮೇಲೆ ಪೊಲೀಸರು ಠಾಣಾ ಅಕ್ರ 79/2024 ಕಲಂ 4, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲು ಮಾಡಲಾಗಿದೆ.

    Post Views: 209

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.