Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಕಸಾಯಿಖಾನೆಗೆ ಅಕ್ರಮ ಗೋಸಾಗಾಟ- ವಾಹನ ಸಹಿತ ಇಬ್ಬರನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನಾ ಕಾರ್ಯಕರ್ತರು
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಕಸಾಯಿಖಾನೆಗೆ ಅಕ್ರಮ ಗೋಸಾಗಾಟ- ವಾಹನ ಸಹಿತ ಇಬ್ಬರನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನಾ ಕಾರ್ಯಕರ್ತರು

    January 6, 2025
    Share

    ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಪಡೆದ ಹಿಂದೂ ಸಂಘಟನಾ ಕಾರ್ಯಕರ್ತರು ಕಾರ್ಯಚರಣಿ ನಡೆಸಿ ವಾಹನ ಸಹಿತ ಗೋಸಾಗಾಟಗಾರರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ರಾತ್ರಿ ಮೂಡುಬಿದಿರೆಯಲ್ಲಿ ನಡೆದಿದೆ.

    ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ನಿವಾಸಿಗಳಾದ ಪ್ರವೀಣ್ ಡಿಸೋಜ ಹಾಗೂ ಭಾಸ್ಕರ್ ಶೆಟ್ಟಿ ಗೋಸಾಗಾಟಗಾರರು. ಇವರಿಬ್ಬರು ಮೂಡುಬಿದಿರೆ ತಾಲೂಕಿನ ತೋಡಾರು ಶಾಂತಿಗಿರಿಯಲ್ಲಿ ಅಕ್ರಮವಾಗಿ ಪಿಕಪ್‌ನಲ್ಲಿ ಎರಡು ಗೋವುಗಳನ್ನು ತೋಡಾರಿನ ಅದ್ದು ಎಂಬವರ ಕಸಾಯಿಖಾನೆಗೆ ಸಾಗಿಸುತ್ತಿದ್ದರು.

    ಈ ವೇಳೆ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ವಾಹನಗಳನ್ನು ತಡೆದು ನಿಲ್ಲಿಸಿ, ಎರಡು ಗೋವುಗಳೊಂದಿಗೆ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದರು. ಅಕ್ರಮ ಗೋ ಸಾಗಾಟ ವಿಚಾರದಲ್ಲಿ ಶನಿವಾರ ರಾತ್ರಿ ಕೇಸು ದಾಖಲಾಗಿದ್ದರೂ ರವಿವಾರ ಬೆಳಗ್ಗೆ 7.20ರ ಸುಮಾರಿಗೆ ಇಬ್ಬರೂ ಆರೋಪಿಗಳು ಅಶ್ವತ್ಥಪುರದಲ್ಲಿರುವ ಹಾಲಿನ ಡೈರಿಗೆ ಹಾಲು ಹಾಕಿ ಬಂದಿದ್ದಾರೆನ್ನಲಾಗಿದೆ. ಭಾಸ್ಕರ ಶೆಟ್ಟಿ ಅವರು ತೆಂಕಮಿಜಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.

    Post Views: 175

    Related Posts

    ಮಂಗಳೂರು: ಕಾರು ಡಿವೈಡರ್‌ ಗೆ ಡಿಕ್ಕಿ- ಇಬ್ಬರು ಯುವಕರು ಸಾವು..!

    June 18, 2025

    ಪುತ್ತೂರು: ಚಾಲಕನಿಂದ ಮಾಲಕನಿಗೆ ಮೋಸ- ಬಾಡಿಗೆಗೆ ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ

    June 18, 2025

    ದಕ್ಷಿಣಕನ್ನಡ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.! ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ

    June 18, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.