Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೇಶ್ಯಾವಾಟಿಕೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ಪೊಲೀಸರ ದಾಳಿ..!ನಾಲ್ವರು ವಶಕ್ಕೆ
    ಇತ್ತೀಚಿನ ಸುದ್ದಿ

    ವೇಶ್ಯಾವಾಟಿಕೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ಪೊಲೀಸರ ದಾಳಿ..!ನಾಲ್ವರು ವಶಕ್ಕೆ

    January 6, 2025
    Share

    ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

    ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.

    ಕೃತ್ಯದ ರೂವಾರಿಗಳಾದ ರವೀಶ, ರಘುನಂದನ ಎಂ.ಡಿ., ಅಮೀನಾ ಬೇಗಂ, ಡಯನಾ ಲೂವಿಸ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 268

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.