Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
    Uncategorized

    ಉಡುಪಿ: ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

    January 11, 2025
    Share

    ಕಟಪಾಡಿ: ದ್ವಿ ಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

    ಉಡುಪಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ, ಬೈಕ್ ಸವಾರ ಪಣಿಯೂರು ನಿವಾಸಿ, ಆನಂದ ಆಚಾರ್ಯ ಅವರ ಪುತ್ರ ಅವಿನಾಶ್ ಆಚಾರ್ಯ (18) ಗಂಭೀರ ಗಾಯಗೊಂಡ ಯುವಕ.

    ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ.

    Post Views: 214

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.