Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
    ಇತ್ತೀಚಿನ ಸುದ್ದಿ

    ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

    January 14, 2025
    Share

    ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮಂಗಳವಾರ (ಜ.14ರಂದು) ಮುಂಜಾನೆ 6 ಗಂಟೆಯ ಸುಮಾರಿಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಡೆದಿದೆ.

    ಶಾಸಕಾಂಗ ಪಕ್ಷದ ಸಭೆ ಮುಗಿಸಿ ನಿನ್ನೆ(ಸೋಮವಾರ) ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳಕರ್‌ ಹಾಗೂ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.

    ಪರಿಣಾಮ ಲಕ್ಷ್ಮೀ ಹೆಬ್ಬಾಳಕರ್‌ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು. ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರಿಗೂ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    Post Views: 211

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.