Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಲ್ಲಡ್ಕದಲ್ಲಿ ಚರಂಡಿಗೆ ಬಿದ್ದ ಟ್ಯಾಂಕರ್..! ಡೀಸೆಲ್ ಸೋರಿಕೆ – ಸಂಚಾರ ಅಸ್ತವ್ಯಸ್ತ
    ಇತ್ತೀಚಿನ ಸುದ್ದಿ

    ಕಲ್ಲಡ್ಕದಲ್ಲಿ ಚರಂಡಿಗೆ ಬಿದ್ದ ಟ್ಯಾಂಕರ್..! ಡೀಸೆಲ್ ಸೋರಿಕೆ – ಸಂಚಾರ ಅಸ್ತವ್ಯಸ್ತ

    January 14, 2025
    Share

    ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಡೀಸೆಲ್‌ ಲೋಡ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್‌ ಸೋರಿಕೆಯಾದ ಘಟನೆ ಜ.14ರ ಮಂಗಳವಾರ ನಡೆದಿದೆ.

    ಘಟನೆಯಲ್ಲಿ ಚಾಲಕ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಈ ಘಟನೆಯ ಪರಿಣಾಮ ಗಂಟೆಗಳಿಗೂ‌ ಅಧಿಕ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ, ಕ್ರೇನ್ ಬಳಸಿ ಟ್ಯಾಂಕರ್ ಅನ್ನು ಬದಿಗೆ ಸರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    ಮಂಗಳೂರಿನಿಂದ ಚೆನ್ನೈಗೆ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಚಾಲಕ ಕಲ್ಲಡ್ಕ ಸರ್ವೀಸ್ ರೋಡ್ ನಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಎಡವಟ್ಟು ಮಾಡಿಕೊಂಡು ಕೊನೆಗೆ ಚರಂಡಿಗೆ ಪಲ್ಟಿಯಾಗಿದೆ. ಪಲ್ಟಿಯಾದ ಕೂಡಲೇ ಟ್ಯಾಂಕರ್ ನಲ್ಲಿ ಸಣ್ಣ ತೂತಾಗಿದ್ದು, ಅ ಮೂಲಕ ಡಿಸೇಲ್ ಸೋರಿಕೆ ಕಂಡುಬಂದಿದೆ. ಹಾಗಾಗಿ ಕೆಲಹೊತ್ತು ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು.

    ಜೊತೆಗೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ಈ ಪ್ರದೇಶದಲ್ಲಿ ಮೊದಲೇ ವಾಹನಗಳು ಸಂಚಾರ ಮಾಡುವುದು ಸಂಕಷ್ಟದ ಸ್ಥಿತಿಯಲ್ಲಿ. ಇದೀಗ ಲಾರಿ ಪಲ್ಟಿಯಾದ ಕಾರಣ ಸುಮಾರು ಒಂದು ಗಂಟೆಗಳ ಕಾಲ ವಾಹನಗಳು ಅಲ್ಲೇ ಬಾಕಿಯಾಗಿದ್ಧವು. ಬಳಿಕ ಸ್ಥಳದಲ್ಲಿದ್ದ ಟ್ರಾಫಿಕ್ ಎಸ್.ಐ ಸುತೇಶ್, ಕ್ರೇನ್ ತರಿಸಿ ಲಾರಿಯನ್ನು ಬದಿಗೆ ಸರಿಸಿದ ನಂತರ ಟ್ರಾಫಿಕ್ ಕ್ಲೀಯರ್ ಆಗಿದೆ.

    Post Views: 139

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.