Facebook Twitter Instagram
    Thursday, September 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರವರೆಗೆ ನಿಷೇಧಾಜ್ಞೆ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರವರೆಗೆ ನಿಷೇಧಾಜ್ಞೆ

    August 1, 2022
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ರವರೆಗೆ ವ್ಯಾಪಾರ ವಹಿವಾಟು ಮತ್ತು ವಾಹನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಎರಡು ದಿನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ವಿಧಿಸಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 5 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಸಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

    Post Views: 227

    Related Posts

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.