Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಅಕ್ರಮ ಮರಳು ಸಾಗಾಟ-ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ
    ಇತ್ತೀಚಿನ ಸುದ್ದಿ

    ಕಾರ್ಕಳ: ಅಕ್ರಮ ಮರಳು ಸಾಗಾಟ-ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

    January 15, 2025
    Share

    ಕಾರ್ಕಳ: ಕುಕ್ಕುಂದೂರು‌ ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಪ್ಪಿಸಿಕೊಳ್ಳಲು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಕಾರು ಸಹಿತ ವಶಪಡಿಸಿಕೊಂಡಿದ್ದಾರೆ‌.

    ಕುಕ್ಕುಂದೂರು ನಿವಾಸಿ ಸೈಯದ್ ಸೈಫ್ (22) ಬಂಧಿತ ಆರೋಪಿ.

    ಕಾರ್ಕಳ ನಗರ ಠಾಣೆ ಪೊಲೀಸ್ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಟಿಪ್ಪರ್ ಲಾರಿಯಲ್ಲಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿದ್ದು, ಕಳವು ಮಾಡಿದ ಮರಳನ್ನು ತಪ್ಪಿಸಿಕೊಂಡು ಹೋಗಲು ಅನುಕೂಲವಾಗುವಂತೆ ಇಲಾಖಾ ವಾಹನಕ್ಕೆ ಪ್ರತಿಬಂಧ ಉಂಟು ಮಾಡಿದ್ದನು.
    ಕಾರಿನಲ್ಲಿ‌ ಮರಳು‌ ಸಾಗಾಟದ ಲಾರಿಗೆ ಬೆಂಗಾವಲಿನಂತೆ ಚಲಾಯಿಸಿದ್ದು, ಟಿಪ್ಪರ್ ನ್ನು ಪೊಲೀಸರು ಬೆನ್ನಟ್ಟುವಾಗ ಒಮ್ಮೆಲೇ ಮುಂದೆ ಚಲಾಯಿಸಿಕೊಂಡು ಹೋಗಿ ಇಲಾಖಾ ವಾಹನ ಮುಂದೆ ಹೋಗದಂತೆ ತಡೆಯುಂಟು ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ, ಕಾರು ಚಾಲಕ ಸೈಯದ್ ಸೈಫ್ ನನ್ನು ಕಾರು ಸಹಿತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಅಮಲು ಪದಾರ್ಥ ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಈತ ಗಾಂಜ ಸೇವಿಸಿರುವುದು ದೃಢಪಟ್ಟಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 202

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.