Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೈಕ್‌ಗಳ ಮಧ್ಯೆ ಅಪಘಾತ – ಬಾಲಕಿ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಬೈಕ್‌ಗಳ ಮಧ್ಯೆ ಅಪಘಾತ – ಬಾಲಕಿ ಮೃತ್ಯು

    January 15, 2025
    Share

    ಮಂಗಳೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್‌ಕಟ್ಟೆ ಎಂಬಲ್ಲಿ ನಡೆದಿದೆ.

    ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶ(13) ಮೃತಪಟ್ಟ ಬಾಲಕಿ. ಬೈಕ್ ಚಲಾಯಿಸುತ್ತಿದ್ದ ಬಾಲಕಿಯ ತಂದೆ ಅಬ್ದುರ್ರಹ್ಮಾನ್ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಾಮಲ್‌ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್‌ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬವರ ಬೈಕ್ ಬಿ.ಸಿ.ರೋಡ್ ಕಡೆಯಿಂದ ತುಂಬೆ ಕಡೆಗೆ ಬರುತ್ತಿದ್ದ ಅಬ್ದುರ್ರಹ್ಮಾನ್ರ ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ರಂಜಿತ್ ಕೂಡ ಗಾಯ ಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದೆ.ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್ಸೆ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 243

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.