Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸೈಬರ್ ಅಪರಾಧಿಗಳಿಗೆ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ನೆರವಾದ ಇಬ್ಬರು ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಸೈಬರ್ ಅಪರಾಧಿಗಳಿಗೆ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ನೆರವಾದ ಇಬ್ಬರು ಆರೋಪಿಗಳು ಅರೆಸ್ಟ್

    January 16, 2025
    Share

    ಮಂಗಳೂರು: ಸೈಬರ್ ಅಪರಾಧಿಗಳಿಗೆ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ಸಹಕರಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸೆನ್ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.

    ಪಿರ್ಯಾದಿದಾರರಿಗೆ ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ಆ್ಯಪ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂದು ನಂಬಿಸಿ ಹಂತ ಹಂತವಾಗಿ ಒಟ್ಟು 77,96,322.08 ರೂ. ಹಣ ಪಡೆದು ವಂಚನೆಗೈದಿದ್ದ.‌ ಈ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ 108/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 318(4),3(5) ಬಿ.ಎನ್.ಎಸ್ ಪ್ರಕರಣ ದಾಖಲಾಗಿತ್ತು.

    ತನಿಖೆ ಕೈಗೊಂಡ ಪೊಲೀಸರು ಪಿರ್ಯಾದಿದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ 26,27,114.4ರೂ. ಹಣ ವರ್ಗಾವಣೆಯಾಗಿದ್ದು ತಿಳಿದು ಬಂದಿದೆ. ಸದ್ರಿ ಬ್ಯಾಂಕ್ ಖಾತೆಯಿಂದ ಕೇರಳ ರಾಜ್ಯದ ವಲಿಯ ಪರಂಬತ್ ಮೂಲದ ಉಮ್ಮರ್ (41) ಎಂಬಾತನ ಬ್ಯಾಂಕ್ ಖಾತೆಗೆ ರೂ,6,00,000/- ರೂ ಹಣ ವರ್ಗಾವಣೆಯಾಗಿತ್ತು.

    ಈ ಬಗ್ಗೆ ತನಿಖೆ ಕೈಗೊಂಡಾಗ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪತಾಯಕುನ್ನುವಿನ ರಿಯಾಸ್ ಎಂ.ವಿ(45) ಎಂಬಾತ ಈ ಹಣ ವರ್ಗಾವಣೆ ಮಾಡಿಸಿದ್ದು ಎಂದು ತಿಳಿದು ಬಂದಿದೆ. ಹಣ ವಿಥ್ ಡ್ರಾ ಮಾಡಿಕೊಟ್ಟಲ್ಲಿ ಕಮಿಷನ್ ನೀಡುವುದಾಗಿ ತಿಳಿಸಿ 6,00,000 ಲಕ್ಷ ರೂ. ಹಣ ವಿಥ್ ಡ್ರಾ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

    ಸದ್ರಿ ಪ್ರಕರಣದಲ್ಲಿ ಭಾಗಿಯಾದ ಈ ಇಬ್ಬರು ಕೇರಳ ಮೂಲದ ವ್ಯಕ್ತಿಗಳನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಜರುಗಿಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದಲ್ಲಿ ಇನ್ನುಳಿದ ಆರೋಪಿತರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 176

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.