Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಆಟವಾಡುತ್ತಿದ್ದ ವೇಳೆ ಯುವಕ ಕುಸಿದು ಬಿದ್ದು ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಆಟವಾಡುತ್ತಿದ್ದ ವೇಳೆ ಯುವಕ ಕುಸಿದು ಬಿದ್ದು ಸಾವು

    January 16, 2025
    Share

    ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ 15 ರಂದು ನಡೆದಿದೆ.

    ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ.

    ಗೆಳೆಯರೊಂದಿಗೆ ಆಡುತ್ತಿದ್ದಾಗ ಶಹೀಮ್ ಅವರು ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿದ್ದರು.

    Post Views: 117

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.