Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಹಾಡಹಗಲೇ ಕೋಟೆಕಾರ್ ಬ್ಯಾಂಕ್‌ನಲ್ಲಿ ದರೋಡೆ- ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಪರಾರಿ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಹಾಡಹಗಲೇ ಕೋಟೆಕಾರ್ ಬ್ಯಾಂಕ್‌ನಲ್ಲಿ ದರೋಡೆ- ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಪರಾರಿ..!

    January 17, 2025
    Share

    ಮಂಗಳೂರು: ಉಳ್ಳಾಲ ತಾಲೂಕಿನ ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

    ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಬಂದೂಕು ತೋರಿಸಿ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರನ್ನು ಬೆದರಿಸಿದ್ದಾರೆ. ಬ್ಯಾಂಕಿನಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಹಾಡಹಗಲೇ ಬ್ಯಾಂಕ್​ಗೆ ನುಗ್ಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ.

    ಈ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ನಡೆಯುತ್ತಿದೆ.

    Post Views: 179

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.