Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣ- ಪೊಲೀಸ್ ಅಧಿಕಾರಿಗಳ ಜೊತೆ ಸಭೆ- ಸಿಎಂ ಗರಂ
    ಇತ್ತೀಚಿನ ಸುದ್ದಿ

    ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣ- ಪೊಲೀಸ್ ಅಧಿಕಾರಿಗಳ ಜೊತೆ ಸಭೆ- ಸಿಎಂ ಗರಂ

    January 18, 2025
    Share

    ಮಂಗಳೂರು : ಕೆಸಿರೋಡ್ ನಲ್ಲಿರುವ ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ.

    ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ವಲಯ ಐಜಿ ಅಮಿತ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಎಸ್ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

    ಈ ವೇಳೆ ಪೊಲೀಸ್ ಅಧಿಕಾರಿಗಳ ಮೇಲೆ ಗರಂ ಆದ ಸಿಎಂ ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ ಗೇಟ್ ಗಳನ್ನು ದಾಟಿ ಹೋಗಿದ್ದಾರೆ? ಟೋಲ್ ಗೇಟ್ ಗಳಲ್ಲಿ ಬಿಗಿ ಭದ್ರತೆ ಕೈಗೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿದರು ಎಂದು ತಿಳಿದು ಬಂದಿದೆ. ಈ ವೇಳೆ ಹಿರಿಯ ಅಧಿಕಾರಿಗಳು ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು. ಎಲ್ಲಾ ಟೋಲ್ ಗೇಟ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

    Post Views: 259

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.