Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಕೊಲೆ, ಆತ್ಮಹತ್ಯೆ ಪ್ರಕರಣ – ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಮಹಾ ನಿರೀಕ್ಷಿಕರು ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಭೇಟಿ
    ಇತ್ತೀಚಿನ ಸುದ್ದಿ

    ಸುಳ್ಯ: ಕೊಲೆ, ಆತ್ಮಹತ್ಯೆ ಪ್ರಕರಣ – ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಮಹಾ ನಿರೀಕ್ಷಿಕರು ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಭೇಟಿ

    January 18, 2025
    Share

    ಸುಳ್ಯ: ಕೆಮ್ರಾಜೆ ಗ್ರಾಮದ ಕೋಡಿಮಜಲು ಮನೆ ನೆಲ್ಲೂರು ಪ್ರಶಾಂತ್ ಎಸ್. ಆರ್ (26), ಸುಳ್ಯ ಎಂಬವರ ದೂರಿನಂತೆ ತಂದೆ ರಾಮಚಂದ್ರ ಗೌಡರವರು ಯಾವಾಗಲು ವಿಪರೀತ ಮದ್ಯಪಾನ ಮಾಡುವ ಚಟವುಳ್ಳವರಾಗಿದ್ದು, ಎಂದಿನಂತೆ ವಿಪರೀತ ಮದ್ಯಪಾನ ಮಾಡಿ ದಿನಾಂಕ 17-01-2025 ರಂದು ರಾತ್ರಿ ಮನೆಗೆ ಬಂದವರು ಪಿರ್ಯಾದಿರವರ ಅಜ್ಜ, ಅಜ್ಜಿ ಮತ್ತು ತಾಯಿಗೆ ಬೈಯುತ್ತಿದ್ದವರು ರಾತ್ರಿ ಸಮಯ ಸುಮಾರು 11-30 ಗಂಟೆಗೆ ನಿರ್ಮಾಣ ಹಂತದಲ್ಲಿರುವ ಮನೆಯ ಅಡುಗೆ ಕೋಣೆಯೊಳಗೆ ಇದ್ದ ಪಿರ್ಯಾದಿದಾರರ ತಾಯಿ ವನೋದ ಕುಮಾರಿ ರವರೊಂದಿಗೆ ಜಗಳ ಮಾಡಿ, ಕೈಯಲ್ಲಿದ್ದ ಕೋವಿಯಿಂದ ತಾಯಿಗೆ ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ರಬ್ಬರ್ ಆಸಿಡ್ ಕುಡಿದು ಮೃತಪಟ್ಟಿರುವುದಾಗಿದೆ.

    ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪೊಲೀಸ್ ಠಾಣಾ ಅ.ಕ್ರ: 09/2025 ಕಲಂ: 103BNS2023 ಕಲಂ25.27 ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಮಹಾ ನಿರೀಕ್ಷಕರಾದ ಶ್ರೀ ಅಮಿತ್‌ ಸಿಂಗ್‌ ಐ.ಪಿ.ಎಸ್‌ ರವರು ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀ ಯತೀಶ್‌ ಎನ್‌, ಐ.ಪಿ.ಎಸ್‌ ರವರು ಭೇಟಿ ನೀಡಿ ಪರಿಶೀಲಿಸಿರುತ್ತಾರೆ.

    Post Views: 175

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.