Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ಕೇಸ್‌: ಜಿಲ್ಲೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಕಡಿಮೆಯಾಗಿದೆ- DGP ಪ್ರವೀಣ್‌ ಸೂದ್‌
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ಕೇಸ್‌: ಜಿಲ್ಲೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಕಡಿಮೆಯಾಗಿದೆ- DGP ಪ್ರವೀಣ್‌ ಸೂದ್‌

    August 1, 2022
    Share

    ಮಂಗಳೂರು: ದಕ್ಷಿಣಕನ್ನಡದಲ್ಲಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಪ್ರವೀಣ್ ಸೂದ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರು ಅರೆಸ್ಟ್ ಆಗಿದ್ದಾರೆ. ತನಿಖೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
    ಇನ್ನು ಫಾಝಿಲ್‌ ಹತ್ಯೆಯ ಬಗ್ಗೆ ತನಿಖೆ ನಡೆಸಿದ್ದೇವೆ. ಈ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಪತ್ತೆಯಾಗಿದೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ ಎಂದರು.

    Post Views: 183

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.