Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿಶ್ಚಯಗೊಂಡಿದ್ದ ಯುವತಿಗೆ ಬೇರೊಂದು ಲವ್..! ಮನನೊಂದು ಯುವಕ ನೇಣಿಗೆ ಶರಣು
    ಇತ್ತೀಚಿನ ಸುದ್ದಿ

    ನಿಶ್ಚಯಗೊಂಡಿದ್ದ ಯುವತಿಗೆ ಬೇರೊಂದು ಲವ್..! ಮನನೊಂದು ಯುವಕ ನೇಣಿಗೆ ಶರಣು

    January 18, 2025
    Share

    ಕಾಸರಗೋಡು: ನಿಶ್ಚಯಗೊಂಡಿದ್ದ ಯುವತಿಗೆ ಬೇರೊಂದು ಯುವಕನನ್ನು ಪ್ರೀತಿಸುತ್ತಿರುವುದು ತಿಳಿದು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಯ ಎರಡನೇ ಮಹಡಿಯ ಬೆಡ್‌ರೂಮ್‌ನಲ್ಲಿ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

    ವಲಿಯಪರಂ ಮಾವಿಲಕಡಪ್ಪುರಂನ ಒರಿಯಾರ ಕೆ.ಸಿ.ಹೌಸ್‌ನ ಕೆ.ಸಿ.ಅಬ್ದುಲ್ ಖಾದರ್ ಅವರ ಪುತ್ರ ಪಿ.ಮುಹಮ್ಮದ್ ನವಾಝ್ (27) ಆತ್ಮಹತ್ಯೆಗೆ ಶರಣಾದ ಯುವಕ. ಜ.17ರ ಶುಕ್ರವಾರ ಸಂಜೆ 6:40ರ ಸುಮಾರಿಗೆ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಘಟನೆ ತಿಳಿಯುತ್ತಿದ್ದಂತೆ ಮನೆಯವರು ನೇಣಿನ ಕುಣಿಕೆಯನ್ನು ಕತ್ತರಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಪ್ರಾಣ ಕಳೆದುಕೊಂಡಿದ್ದರು.


    ವಿದೇಶದಿಂದ ಬಂದ ಯುವಕನಿಗೆ ಹುಡುಗಿಯೊಂದಿಗೆ ಮನೆಯವರು ಮದುವೆ ನಿಶ್ಚಯಿಸಿದ್ದರು. ಇವರಿಬ್ಬರು ಫೋನ್ ನಲ್ಲಿ ಹೆಚ್ಚು ಮಾತನಾಡುತ್ತಿದ್ದರು. ಹೀಗಿರುವಾಗಲೇ ಯುವತಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿರುವುದು ಯುವಕನಿಗೆ ತಿಳಿದು ಯುವಕ ಮಾನಸಿಕವಾಗಿ ನಲುಗಿ ಹೋಗಿದ್ದ ಎನ್ನಲಾಗಿದೆ.

    ಯುವಕ ತಾನು ಮದುವೆ ನಿಶ್ಚಯಿಸಿಕೊಂಡಿದ್ದ ಯುವತಿಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣಾಗುವುದಾಗಿ ಹೇಳಿಕೊಂಡಿದ್ದಾನೆ ಎಂಬ ಅಂಶವೂ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಇದಾದ ಬಳಿಕ ಬಾಲಕಿ ಯುವಕನ ಮನೆಯವರಿಗೆ ಮಾಹಿತಿ ನೀಡಿದ್ದಾಳೆ. ಆದರೆ ಅಷ್ಟರಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದ.

    ಚಾಂತೇರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 209

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.