Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಹಿಳೆಗೆ ಆನ್‌ಲೈನ್ ಮೂಲಕ 15.27 ಲಕ್ಷ ರೂ. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮಹಿಳೆಗೆ ಆನ್‌ಲೈನ್ ಮೂಲಕ 15.27 ಲಕ್ಷ ರೂ. ವಂಚನೆ

    January 19, 2025
    Share

    ಮಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಹೆಸರಿನಲ್ಲಿ ಮಹಿಳೆಗೆ 15.27 ಲಕ್ಷ ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ತನ್ನ ಫೇಸ್‌ಬುಕ್‌ಗೆ ಆನ್‌ಲೈನ್ ಟ್ರೇಡಿಂಗ್‌ನ ಮಾಹಿತಿಯುಳ್ಳ ಮೆಸೇಜ್ ಬಂದಿತ್ತು.

    ಅದರಲ್ಲಿರುವ ಸಂಖ್ಯೆಗೆ ತಾನು ಸಂಪರ್ಕಿಸಿದಾಗ ವಾಟ್ಸ್ಆ್ಯಪ್‌ಗೆ ಲಿಂಕ್ ಬಂದಿತ್ತು. ಆ ಲಿಂಕ್‌ನ್ನು ತೆರೆದಾಗ ತನಗೆ ಆನ್‌ಲೈನ್ ಟ್ರೇಡಿಂಗ್ ಹಾಗೂ ಲಾಭದ ಆಮಿಷ ನೀಡಲಾಗಿತ್ತು. ಅದನ್ನು ನಂಬಿದ ತಾನು ಹಂತ ಹಂತವಾಗಿ 15,27,535 ರೂ.ಗಳನ್ನು ಹೂಡಿಕೆ ಮಾಡಿದ್ದೆ.

    ಅದನ್ನು ವಾಪಸ್ ಪಡೆಯಲು ಯತ್ನಿಸಿದಾಗ ಇನ್ನೂ ಹೆಚ್ಚುವರಿಯಾಗಿ 5 ಲಕ್ಷ ರೂ.ವನ್ನು ಹೂಡಿಕೆ ಮಾಡುವಂತೆ ತಿಳಿಸಲಾಯಿತು. ತನ್ನ ಬಳಿ ಅಷ್ಟು ಹಣವಿಲ್ಲದ ಕಾರಣ ತಾನು ಮನೆಯವರಲ್ಲಿ ವಿಷಯ ತಿಳಿಸಿದೆ. ಅದರಂತೆ ಮನೆ ಮಂದಿ ಪರಿಶೀಲನೆ ನಡೆಸಿದಾಗ ತನಗೆ ನಕಲಿ ಟ್ರೇಡಿಂಗ್ ಆ್ಯಪ್ ಮೂಲಕ ಮಾಯಾಂಕ್ ಸಿಂಗ್ ಚಾಂದೇಲ್ ಮತ್ತು ರಜನಿಕಾಂತ್ ಥ್ಯಾಕರ್ ಎಂಬವರು ವಂಚನೆ ಮಾಡಿರುವುದು ತಿಳಿದು ಬಂದಿದೆ. ಬಂದ‌ರ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.