Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಲಾರಿ ಚಾಲಕ- ಟೋಲ್ ಸಿಬ್ಬಂದಿ ಗಲಾಟೆ – ವಿಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಲಾರಿ ಚಾಲಕ- ಟೋಲ್ ಸಿಬ್ಬಂದಿ ಗಲಾಟೆ – ವಿಡಿಯೋ ವೈರಲ್

    January 19, 2025
    Share

    ಬಂಟ್ವಾಳ: ಟೋಲ್ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದ ಮೂಲಕ ಹರಿದಾಡುತ್ತಿದೆ. ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿರುವ ವಿವಾದಾತ್ಮಕ ಟೋಲ್ ಗೇಟ್ ನಲ್ಲಿ ನಡೆದ ಘಟನೆಯಾಗಿದ್ದು, ಈವರೆಗೆ ಸ್ಥಳೀಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

    ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಚಾಲಕ ಬ್ರಹ್ಮರಕೂಟ್ಲುನಲ್ಲಿರುವ ಟೋಲ್ ಗೇಟ್ ನಲ್ಲಿ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಕೈಯಿಂದ ಹಲ್ಲೆ ನಡೆಸಿದ್ದಲ್ಲದೆ, ಲಾರಿ ಬಾಗಿಲು ತೆರೆದು ಆತನ ಕೈ ಹಿಡಿದು ಹೊರಗೆ ಎಳೆಯುತ್ತಿದ್ದಾನೆ‌‌‌. ಸಾಲದು ಎಂಬಂತೆ ಅವ್ಯಾಚ್ಚ ಶಬ್ದಗಳಿಂದ ಬೈದು ಲಾರಿಯನ್ನು ವಾಪಸ್ ಹಿಂದೆ ಕಳುಹಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
    ಟೋಲ್ ಗೇಟ್ ಸಿಬ್ಬಂದಿಯ ರೌದ್ರಾವತಾರದ ವಿಡಿಯೋವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಮಾಡುವ ಇತರ ವಾಹನ ಸವಾರರು ತೆಗೆದು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರಿಗೆ ಕಳುಹಿಸಿದ್ದಾರೆ.

    Post Views: 343

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.