Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
    ಇತ್ತೀಚಿನ ಸುದ್ದಿ

    ವಿಟ್ಲ: ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

    January 22, 2025
    Share

    ವಿಟ್ಲ: ಅಡುಗೆ ಕೋಣೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡ ಅವರ ಪತ್ನಿ ಸುಶೀಲ(76) ಮೃತಪಟ್ಟ ಮಹಿಳೆ.

    ಕೆಲವು ದಿನಗಳ ಹಿಂದೆ ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 149

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.