Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚನೆ – ಮೂವರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚನೆ – ಮೂವರ ಬಂಧನ

    January 22, 2025
    Share

    ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್‌ ಮಹಾಝ್ ಬಂಧಿತರು.

    ದೂರುದಾರ ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ ಮಾಡಲು ಬಯಸಿದ್ದರು. ಇವರು ದುಬೈಗೆ ತೆರಳಿ ಅಫ್ತಾಬ್ ನನ್ನು ಭೇಟಿ ಮಾಡಿದ್ದು , ನಂತರ UK ಯಲ್ಲಿ M.PH ವಿಧ್ಯಾಭ್ಯಾಸಕ್ಕಾಗಿ ಸೀಟಿಗೆ 18 ಲಕ್ಷಕ್ಕೆ ಇಬ್ಬರ ನಡುವೆ ಒಪ್ಪಂದವಾಗಿತ್ತು.ಅಫ್ತಾಬ್ ವಿದ್ಯಾರ್ಥಿಗೆ ಸೀಟನ್ನು ಖಾಯಂ ಮಾಡಲು ಮೊದಲಿಗೆ 8.5 ಲಕ್ಷವನ್ನು ನೀಡುವಂತೆ ಕೇಳಿದ್ದ.ಅದನ್ನು ವಿದ್ಯಾರ್ಥಿ ನೀಡಿದ್ದ.

    ನಂತರ ಆರೋಪಿಗಳು ವಿದ್ಯಾರ್ಥಿಯ ಕರೆಯನ್ನು ಸ್ವೀಕರಿಸದೇ ಯುಕೆಯಲ್ಲಿ M.PH ವಿಧ್ಯಾಭ್ಯಾಸಕ್ಕೆ ಸೀಟನ್ನೂ ಕೊಡಿಸದೇ ವಂಚಿಸಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಮೂವರನ್ನು ಬಂಧಿಸಿರುವ ಪೊಲೀಸರು ಅವರಿಂದ 5 ಲಕ್ಷ ನಗದು , ಇನ್ನೋವಾ ಕಾರು ಮತ್ತು 2 ಮೊಬೈಲ್‌ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 9,56,000 ರೂ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 155

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.