Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 21.39 ಲಕ್ಷ ರೂ. ವಂಚನೆ
    ಇತ್ತೀಚಿನ ಸುದ್ದಿ

    ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 21.39 ಲಕ್ಷ ರೂ. ವಂಚನೆ

    January 22, 2025
    Share

    ಉಡುಪಿ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಾಪ್ಟಿಸ್ ಮೌರಿಸ್ ಲೋಬೋ ಎಂಬವರ ಖಾತೆಯಿಂದ ಡಿಸೆಂಬರ್ 2ರಿಂದ ಜನವರಿ 6ರವರೆಗೆ ಒಟ್ಟು 21,39,903ರೂ. ಹಣವನ್ನು ತಮ್ಮ ಖಾತೆಗೆ ಹಾಕಿಕೊಂಡು ಹಣವನ್ನಾಗಲೀ ಅಥವಾ ಲಾಭಾಂಶವನ್ನಾಗಲೀ ನೀಡದೇ ನಂಬಿಸಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    Post Views: 139

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.