Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ
    ಇತ್ತೀಚಿನ ಸುದ್ದಿ

    ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ

    January 24, 2025
    Share

    ಹೈದರಾಬಾದ್‌: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕ‌ರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀ‌ರ್ ಪೇಟೆಯಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ನಿವೃತ್ತ ಯೋಧ ಗುರುಮೂರ್ತಿ ಕೊಲೆ ಮಾಡಿದ ಆರೋಪಿ.

    ಗುರುಮೂರ್ತಿ ಹಾಗೂ ಮಾಧವಿ ಹದಿಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು ದಂಪತಿಗೆ ಇಬ್ಬರು ಮಕ್ಕಳು, ಇತ್ತೀಚಿಗೆ ಕೆಲ ವರ್ಷದ ಹಿಂದೆ ಕುಟುಂಬ ಜಿಲ್ಲಾಲಗುಡ ನ್ಯೂ ವೆಂಕಟೇಶ್ವರ ಕಾಲನಿಯಲ್ಲಿ ಬಾಡಿಗೆ ಮಾಡಿಕೊಂಡು ವಾಸವಾಗಿದ್ದಾರೆಗುರುಮೂರ್ತಿ, ಮಾಜಿ ಸೈನಿಕ, ಪ್ರಸ್ತುತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಉದ್ಯೋಗಿಯಾಗಿದ್ದಾರೆ.

    Post Views: 239

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.