Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಹ್ಮಣ್ಯ: ಮನೆ ಮೇಲೆ ಗುಡ್ಡ ಕುಸಿದು ದುರಂತ: ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳ ಸಾವು
    ಇತ್ತೀಚಿನ ಸುದ್ದಿ

    ಸುಬ್ರಹ್ಮಣ್ಯ: ಮನೆ ಮೇಲೆ ಗುಡ್ಡ ಕುಸಿದು ದುರಂತ: ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳ ಸಾವು

    August 2, 2022
    Share

    ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಸುಬ್ರಹ್ಮಣ್ಯ ಪರಿಸರದಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

    ಪರ್ವತಮುಖಿ ನಿವಾಸಿ ಮೂಲತಃ ಪಂಜದ ಕರಿಮಜಲು ಕುಸುಮಾಧರ ಅವರ ಮನೆಯ ಮೇಲೆ ಗುಡ್ಡ ಕುಸಿದಿದ್ದು, ಅವರ ಮಕ್ಕಳಾದ ಶ್ರುತಿ (11) ಮತ್ತು ಜ್ಞಾನಶ್ರೀ (6) ಮಣ್ಣಿನಡಿ ಸಿಲುಕಿ ಕೊಂಡಿದ್ದರು.

    ಜೆಸಿಬಿ ಮೂಲಕ ಮಣ್ಣು ತೆರವು ಮಾಡಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು, ಮಕ್ಕಳು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.

    ಮನೆಯಲ್ಲಿ ಒಟ್ಟು ಐವರು ಇರುತ್ತಿದ್ದರು. ಘಟನೆ ನಡೆದ ಸಂದರ್ಭ ತಂದೆ ಅಂಗಡಿಗೆ ಹೋಗಿದ್ದರು. ತಾಯಿ ರೂಪಾಶ್ರೀ ಮತ್ತು ಮಕ್ಕಳು ಮಾತ್ರ ಮನೆಯಲ್ಲಿದ್ದರು.

    Post Views: 232

    Related Posts

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.