Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: ಪೋಕ್ಸೋ ಪ್ರಕರಣ- ಆರೋಪಿಗೆ ಶಿಕ್ಷೆ ಪ್ರಕಟ!
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: ಪೋಕ್ಸೋ ಪ್ರಕರಣ- ಆರೋಪಿಗೆ ಶಿಕ್ಷೆ ಪ್ರಕಟ!

    January 29, 2025
    Share

    ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ. ಕೇಶವ ಶಿಕ್ಷೆಗೊಳಗಾದ ಆರೋಪಿ.

    ಧರ್ಮಸ್ಥಳ ಠಾಣಾ ಅ.ಕ್ರ 106/2023 ಕಲಂ: 376(2)(ಎನ್ ),376(3) 506 ಐಪಿಸಿ & ಕಲಂ: 6 ಪೋಕ್ಸೋ ಕಾಯ್ದೆ 2012 ಪ್ರಕರಣದಲ್ಲಿ, ಮಂಗಳೂರಿನ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ ,ಎಫ್ ಟಿ ಎಸ್ ಸಿ -2 (ಪೋಕ್ಸೋ)ರಲ್ಲಿ ವಿಚಾರಣೆ ನಡೆದು ಜ.28 ರಂದು ಕೇಶವ ಎಂಬಾತನಿಗೆ ಕಲಂ: 6 ಪೋಕ್ಸೋ ಕಾಯ್ದೆ & ಕಲಂ: 376(2)(ಎನ್), 376(3) ನಲ್ಲಿ 20 ವರ್ಷ ಅವಧಿ ಕಠಿಣ ಕಾರಾಗೃಹ ವಾಸ ಮತ್ತು 50000/- ದಂಡ ತಪ್ಪಿದಲ್ಲಿ 4 ತಿಂಗಳ ಸಾದಾ ಕಾರಾಗೃಹವಾಸ ಹಾಗೂ 506 ಐಪಿಸಿ ಅಡಿಯಲ್ಲಿ 3 ತಿಂಗಳ ಅವಧಿ ಸಾದ ಕಾರಾಗೃಹವಾಸ , 5000/- ದಂಡ ತಪ್ಪಿದಲ್ಲಿ 15 ದಿನ ಕಾರಾಗೃಹ ವಾಸ ವಿಧಿಸಿರುತ್ತದೆ.

    Post Views: 198

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.