Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರೆಗುಳಿದ ಬೃಹತ್ ಗಾತ್ರದ ನಗರಸಭೆಯ ನೀರಿನ ಟ್ಯಾಂಕ್
    ಇತ್ತೀಚಿನ ಸುದ್ದಿ

    ಧರೆಗುಳಿದ ಬೃಹತ್ ಗಾತ್ರದ ನಗರಸಭೆಯ ನೀರಿನ ಟ್ಯಾಂಕ್

    August 2, 2022
    Share

    ಉಡುಪಿ :ಪರ್ಕಳ ಇಲ್ಲಿನ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಕ್ಕದಲ್ಲಿ ಬೃಹತ್ ಗಾತ್ರದ ನೀರಿನ ಟಾಂಕಿ ಯೊಂದು ಪಕ್ಕದಲ್ಲಿರುವ ಪರ್ಕಳ ಎಜುಕೇಶನ್ ಸೊಸೈಟಿಯ ಜಾಗದೊಳಗೆ ಧರೆಗುಳಿದು ಮಗುಚಿ ಬಿದ್ದಿದೆ.

    ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದ ಹಳೆಯದಾದ ನೀರಿನ ಟ್ಯಾಂಕ್ ಇದಾಗಿದ್ದು, ಪಕ್ಕದಲ್ಲಿ 80ನೇ ಬಡಗಬೆಟ್ಟಿಗೆ ಸಂಚರಿಸುವ ರಸ್ತೆ ಜನನಿ ಬಿಡ ಪ್ರದೇಶವಾಗಿದ್ದು, ಆಯತಪ್ಪಿ ರಸ್ತೆಗೆ ಬಿದ್ದರೆ ಅನಾಹುತ ತುಂಬಾ ಆಗುತ್ತಿತ್ತು.. ಹಾಗೆ ಪರ್ಕಳ ಎಜುಕೇಶನ್ ಸೊಸೈಟಿಯ ಈ ಜಾಗದಲ್ಲಿ ಹಿಂದೆ ಅಂಗನವಾಡಿಯು ಕೂಡ ಇತ್ತು,, ಇದೀಗ ಮುಚ್ಚಲ್ಪಟ್ಟಿದೆ ಸದ್ಯ ಇಲ್ಲಿ ಇರುವ ಕಟ್ಟಡದಲ್ಲಿ ಯಾರು ಇಲ್ಲದೇ ಇರುವುದರಿಂದ ಪ್ರಾಣ ಹಾನಿ ಸಂಭವಿಸಿಲ್ಲ.

    Post Views: 261

    Related Posts

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.