Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ಸಹಾಯವಾಣಿಗೆ ಕರೆ ಮಾಡಿ, ಮಾಹಿತಿ ನೀಡಿ
    ಇತ್ತೀಚಿನ ಸುದ್ದಿ

     ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ಸಹಾಯವಾಣಿಗೆ ಕರೆ ಮಾಡಿ, ಮಾಹಿತಿ ನೀಡಿ

    January 31, 2025
    Share

    ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ ನಂ: 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರಗಳಲ್ಲಿ ಕರೆಗಳನ್ನು ಸ್ವೀಕರಿಸಲು ವಾರದ ಏಳು ದಿನಗಳಲ್ಲಿ ಹಗಲು ರಾತ್ರಿ ಪಾಳೆಯಲ್ಲಿ (ಮೂರು ಶಿಫ್ಟ್‍ನಲ್ಲಿ) ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ.

    ಸಿಬ್ಬಂದಿಯವರು ನಿಗದಿತ ಸಮಯದಲ್ಲಿ ಸಹಾಯವಾಣಿ ಕೇಂದ್ರದಲ್ಲಿ ಹಾಜರಿದ್ದು, ದೂರವಾಣಿಯ ಮೂಲಕ ಸ್ವೀಕರಿಸುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಮತ್ತು ಪೆÇಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡುವರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಈ ಸಹಾಯವಾಣಿ ಕೇಂದ್ರ ಮೇಲುಸ್ತುವಾರಿ ಅಧಿಕಾರಿಯನ್ನಾಗಿ ಧಾರವಾಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ ಬಗಲಿ (ದೂರವಾಣಿ ಸಂಖ್ಯೆ: 9148431516) ಅವರನ್ನು ನೇಮಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

    Post Views: 250

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.