Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ
    ಇತ್ತೀಚಿನ ಸುದ್ದಿ

    ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ

    February 2, 2025
    Share

    ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮಿ ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ.

    ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮಿ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರು ಇದ್ದರು.

    ಎಸ್ ಪಿ ಡಾ.ಕೆ ಅರುಣ್, ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆಯು ನಡೆಯಿತು ನಕ್ಸಲ್ ಚಳವಳಿಯಲ್ಲಿ ಉಡುಪಿ ಜಿಲ್ಲೆಯ ವಿಕ್ರಂ ಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು.

    ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌ ಎನ್ ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದರು. ಇದೀಗ ಲಕ್ಷ್ಮಿ ಪೊಲೀಸರಿಗೆ ಶರಣಾಗಿದ್ದಾರೆ. ಲಕ್ಷ್ಮಿ ಕಳೆದ ಹಲವು ವರ್ಷಗಳಿಂದ ಆಂಧ್ರಪ್ರದೇಶದಲ್ಲಿ ತನ್ನ ಪತಿ, ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.

    Post Views: 140

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.